Connect with us

Dvgsuddi Kannada | online news portal | Kannada news online

ದಾವಣಗೆರೆ: ಮಕ್ಕಳ ಕಲ್ಯಾಣ ಸಮಿತಿಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕಾತಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

davangerer bord

ದಾವಣಗೆರೆ

ದಾವಣಗೆರೆ: ಮಕ್ಕಳ ಕಲ್ಯಾಣ ಸಮಿತಿಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕಾತಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ದಾವಣಗೆರೆ: ಕರ್ನಾಟಕ ರಾಜ್ಯದಲ್ಲಿ ಮಕ್ಕಳ ಕಲ್ಯಾಣ ಸಮಿತಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ಹಾಗೂ ಬಾಲನ್ಯಾಯ ಮಂಡಳಿಗಳಿಗೆ ಸಮಾಜ ಕಾರ್ಯಕರ್ತರನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಸಲ್ಲಿಸಲು ನಿಗದಿ ಪಡಿಸಲಾಗಿದ್ದ ದಿನಾಂಕವನ್ನು 01.09.222 ಕ್ಕೆ ಮೂಂದೂಡಲಾಗಿದೆ ಎಂದು ದಾವಣಗೆರೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top