Connect with us

Dvgsuddi Kannada | online news portal | Kannada news online

ದಾವಣಗೆರೆ: ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆಸಲ್ಲಿಸಿದ ಸಂಸ್ಥೆ, ವ್ಯಕ್ತಿಗಳಿಗೆ ಬಹುಮಾನ ವಿತರಣೆಗೆ ಅರ್ಜಿ ಆಹ್ವಾನ

davangerer bord

ದಾವಣಗೆರೆ

ದಾವಣಗೆರೆ: ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆಸಲ್ಲಿಸಿದ ಸಂಸ್ಥೆ, ವ್ಯಕ್ತಿಗಳಿಗೆ ಬಹುಮಾನ ವಿತರಣೆಗೆ ಅರ್ಜಿ ಆಹ್ವಾನ

ದಾವಣಗೆರೆ: 2022-23ನೇ ಸಾಲಿನ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ ಐದು ವರ್ಷ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ರೂ.25,000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ 1,00,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯ ದಿನದಂದು ಪ್ರಧಾನ ಮಾಡಿ ಗೌರವಿಸಲಾಗುವುದು.

ಅರ್ಜಿಯನ್ನು ಸೆ.31 ರೊಳಗೆ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಉಪನಿರ್ದೆಶಕರ ಕಛೇರಿ, 14ನೇ ಮುಖ್ಯರಸ್ತೆ, ಎಂ.ಸಿ.ಸಿ. ‘ಬಿ’ ಬ್ಲಾಕ್, ಕುವೆಂಪುನಗರ, ದಾವಣಗೆರೆ ಇಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ದ್ವಿಪ್ರತಿಯಲ್ಲಿ ಕಚೇರಿಗೆ ಸಲ್ಲಿಸತಕ್ಕದ್ದು, ಕೊನೆ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08192-264056 ಯನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top