Connect with us

Dvgsuddi Kannada | online news portal | Kannada news online

ದಾವಣಗೆರೆ: ಸಶಕ್ತೀಕರಣ ಪುರಸ್ಕಾರ ಯೋಜನೆಯಡಿ ನೂತನ ಮಳಿಗೆ ಉದ್ಘಾಟನೆ

ದಾವಣಗೆರೆ

ದಾವಣಗೆರೆ: ಸಶಕ್ತೀಕರಣ ಪುರಸ್ಕಾರ ಯೋಜನೆಯಡಿ ನೂತನ ಮಳಿಗೆ ಉದ್ಘಾಟನೆ

ದಾವಣಗೆರೆ: ದಾವಣಗೆರೆ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತೀಕರಣ ಪುರಸ್ಕಾರ ಯೋಜನೆಯಡಿ ನೂತನವಾಗಿ ನಿರ್ಮಿಸಿರುವ ಕ್ಯಾಂಟೀನ್ ಮತ್ತು ಮಳಿಗೆಯನ್ನು ಲೋಕಸಭಾ ಸದಸ್ಯ ಡಾ. ಜಿ.ಎಂ ಸಿದ್ದೇಶ್ವರ್ ಉದ್ಘಾಟಿಸಿದರು. ಈ ವೇಳೆ ಶಾಸಕ ರವೀಂದ್ರನಾಥ್, ಮಹಾನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ್ , ಜಿಲ್ಲಾಧಿಕಾರಿ ಶಿವನಂದ ಕಾಪಶಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಚನ್ನಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top