Connect with us

Dvgsuddi Kannada | online news portal | Kannada news online

ದಾವಣಗೆರೆ: ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಿಂದ ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ ಒಂದು ದಿನದ ತರಬೇತಿ

ದಾವಣಗೆರೆ

ದಾವಣಗೆರೆ: ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಿಂದ ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ ಒಂದು ದಿನದ ತರಬೇತಿ

ದಾವಣಗೆರೆ: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಜಿಲ್ಲಾ ಕೈಗಾರಿಕಾ ಕೇಂದ್ರ ದಾವಣಗೆರೆ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ಸಹಯೋಗದೊಂದಿಗೆ ಜಿಲ್ಲೆಯ ಜಗಳೂರು ಪಟ್ಟಣದ ವಾಲ್ಮೀಕಿ ಭವನದಲ್ಲಿ ಸ್ವಂತ ಉದ್ಯೋಗ ಕೈಗೊಳ್ಳವ ಆಸಕ್ತ ಫಲಾನುಭವಿಗಳಿಗೆ ಪಿ.ಎಂ.ಇ.ಜಿ.ಪಿ. ಯೋಜನೆಯ ಕುರಿತು ಆಗಸ್ಟ್ 26 ರಂದು ಮಧ್ಯಾಹ್ನ 12.30 ಗಂಟೆಗೆ ಒಂದು ದಿನದ ಅರಿವು ಮೂಡಿಸುವ (One Day AwarenessProgramme PMEGP) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಿರುದ್ಯೋಗಿ ಯುವಕ ಯುವತಿಯರು ಭಾಗವಹಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಖಾದಿ ಮಂಡಳಿ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, Informative, Education, job, local (davangere), crime, agriculture, Sports News in Kannada. ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಜೊತೆ ಕೃಷಿ, ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top