Connect with us

Dvgsuddi Kannada | online news portal | Kannada news online

ದಾವಣಗೆರೆ: ಡಿಪ್ಲೋಮಾ ತೃತೀಯ ಸೆಮಿಸ್ಟರ್ ಲ್ಯಾಟರಲ್ ಎಂಟ್ರಿ ಆರಂಭ

ದಾವಣಗೆರೆ

ದಾವಣಗೆರೆ: ಡಿಪ್ಲೋಮಾ ತೃತೀಯ ಸೆಮಿಸ್ಟರ್ ಲ್ಯಾಟರಲ್ ಎಂಟ್ರಿ ಆರಂಭ

ದಾವಣಗೆರೆ: 2022-23 ನೇ ಸಾಲಿನ ಆಫ್‍ಲೈನ್ ಐಟಿಐ/ಪಿಯುಸಿ(ವಿಜ್ಞಾನ/ತಾಂತ್ರಿಕ ವಿಷಯಗಳು) ಮೂಲಕ ಡಿಪ್ಲೋಮಾ ತೃತೀಯ ಸೆಮಿಸ್ಟರ್ ಲ್ಯಾಟರಲ್ ಎಂಟ್ರಿ ಪ್ರವೇಶ ಪ್ರಕ್ರಿಯೆಯು ಆ.22 ರಿಂದ ಪ್ರಾರಂಭಗೊಂಡಿದ್ದು, ವಿದ್ಯಾರ್ಥಿಗಳು ಗಳಲ್ಲಿ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಆ.30 ರ ಸಂಜೆ 05 ಗಂಟೆಯೊಳಗೆ ಮೂಲ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:08192-235300 ಯನ್ನು ಸಂಪರ್ಕಿಸಬಹುದು ಎಂದು ಹರಿಹರ ಸರ್ಕಾರಿ ಪಾಲಿಟೆಕ್ನಿಕ್‍ನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top