Connect with us

Dvgsuddi Kannada | online news portal | Kannada news online

ದಾವಣಗೆರೆ: 100 ಮೀಟರ್ ರನ್ನಿಂಗ್ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಹರಿಹರದ ರೋಹನ್ ಕಾಟವೆಗೆ ಸನ್ಮಾನ

ದಾವಣಗೆರೆ

ದಾವಣಗೆರೆ: 100 ಮೀಟರ್ ರನ್ನಿಂಗ್ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಹರಿಹರದ ರೋಹನ್ ಕಾಟವೆಗೆ ಸನ್ಮಾನ

ದಾವಣಗೆರೆ: ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕರ್ನಾಟಕ ಅಥ್ಲೆಟಿಕ್ ಫೆಡರೇಷನ್ ವತಿಯಿಂದ ಆಯೋಜಿಸಿದ್ದ 100 ಮೀಟರ್ ರನ್ನಿಂಗ್ ಸ್ಪರ್ಧೆಯಲ್ಲಿ ಚಿನ್ನ ಪದಕ ಪಡೆದ ಹರಿಹರದ ನಗರದ ರೋಹನ್ ಕಾಟವೆಗೆ ಶಾಸಕ ಎಸ್ ರಾಮಪ್ಪ‌‌ ಸನ್ಮಾನಿಸಿದರು.ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ಮಾಡುವಂತೆ ಶಾಸಕರು ಪ್ರೋತ್ಸಾಹಿಸಿದರು. ಈ ಸಂದರ್ಭದಲ್ಲಿ ಹರಿಹರ ನಗರಸಭೆಯ ಅಧ್ಯಕ್ಷರು, ಪೌರಯುಕ್ತರು ಹಾಗೂ ನಗರಸಭೆಯ ಸದಸ್ಯರುಗಳು ಉಪಸ್ಥಿತರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top