Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್ ‌ಆಗಮನ

ದಾವಣಗೆರೆ

ದಾವಣಗೆರೆ: ನಾಳೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್ ‌ಆಗಮನ

ದಾವಣಗೆರೆ: ಸಹಕಾರ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್ ರವರು ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ (ಸೆ.05) ಬೆಳಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್‍ನ ಸಾಮಾನ್ಯ ಸಭೆಯಲ್ಲಿ ಭಾಗವಹಿಸುವರು. ನಂತರ ಜಿಲ್ಲಾ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸುವರು. ನಂತರ ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆ ಅಭಿವೃದ್ಧಿ ಪರಿಶೀಲನೆ ಮಾಡುವರು. ಅದೇ ದಿನ ಸಂಜೆ 6 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top