Connect with us

Dvgsuddi Kannada | online news portal | Kannada news online

ದಾವಣಗೆರೆ: ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

govt

ದಾವಣಗೆರೆ

ದಾವಣಗೆರೆ: ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: 2022-23ನೇ ಸಾಲಿನ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ, ಪಾರ್ಸಿ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ/ಮೆಟ್ರಿಕ್ ನಂತರದ/ಮೆರಿಟ್ ಕಂ ಮೀನ್ಸ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಇಲಾಖೆಯ ವೆಬ್ ಸೈಟ್ http://dom.karnataka.gov.in ನಲ್ಲಿ ಪರಿಶೀಲಿಸಬಹುದು. ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-250066ನ್ನು ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top