Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲಾ ಸಹಕಾರ ಒಕ್ಕೂಟದಿಂದ ವಾರ್ಷಿಕ ಸಾಮಾನ್ಯ ಸಭೆ

ದಾವಣಗೆರೆ

ದಾವಣಗೆರೆ: ಜಿಲ್ಲಾ ಸಹಕಾರ ಒಕ್ಕೂಟದಿಂದ ವಾರ್ಷಿಕ ಸಾಮಾನ್ಯ ಸಭೆ

ದಾವಣಗೆರೆ: ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತದ ವತಿಯಿಂದ 2021-22ನೇ ಸಾಲಿನ 19 ನೇ ವಾರ್ಷಿಕ ಸಾಮಾನ್ಯ ಸಭೆಯನ್ನು ಸೆಪ್ಟೆಂಬರ್ 19 ರ ಸೋಮವಾರ ಬೆ.11.30 ಕ್ಕೆ ಒಕ್ಕೂಟದ ಅಧ್ಯಕ್ಷರಾದ ಸಿರಿಗೆರೆ ರಾಜಣ್ಣ ರವರ ಅಧ್ಯಕ್ಷತೆಯಲ್ಲಿ ಕಲಾಪ್ರಕಾಶ ವೃಂದ ದಾವಣಗೆರೆ-ಹರಿಹರ ಅರ್ಬನ್ ಸಹಕಾರ ಬ್ಯಾಂಕ್ ಸಮುದಾಯ ವಿನೋಬನಗರ, 2ನೇ ಮುಖ್ಯರಸ್ತೆ, ಎಂ.ಸಿ.ಸಿ ‘ಎ’ ಬ್ಲಾಕ್ ರಾಮಕೃಷ್ಣ ಆಶ್ರಮದ ಎದುರು ಇಲ್ಲಿ ನಡೆಯಲಿದೆ ಎಂದು ಒಕ್ಕೂಟದ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಹೆಚ್ ಸಂತೋಷ್‍ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top