Connect with us

Dvgsuddi Kannada | online news portal | Kannada news online

ದಾವಣಗೆರೆ: ಸೆ.17ರಂದು ತಹಶೀಲ್ದಾರ್ ಗ್ರಾಮ ವಾಸ್ತವ್ಯ

ದಾವಣಗೆರೆ

ದಾವಣಗೆರೆ: ಸೆ.17ರಂದು ತಹಶೀಲ್ದಾರ್ ಗ್ರಾಮ ವಾಸ್ತವ್ಯ

ದಾವಣಗೆರೆ: ಸೆ.17 ರಂದು ದಾವಣಗೆರೆ ತಾಲ್ಲೂಕು ಕಸಬಾ ಹೋಬಳಿಯ ಚಂದ್ರೇನಹಳ್ಳಿ ಗ್ರಾಮಕ್ಕೆ ತಹಶೀಲ್ದಾರ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ಈ ವೇಳೆ ಪರಿಹರಿಸಿಕೊಳ್ಳಬಹುದು. ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ತಹಶೀಲ್ದಾರ್ ಬಸನಗೌಡ ಕೋಟೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top