Connect with us

Dvgsuddi Kannada | online news portal | Kannada news online

ದಾವಣಗೆರೆ: ವಿದ್ಯಾರ್ಥಿನಿಲಯ ಆರಂಭಕ್ಕೆ ಸುಸಜ್ಜಿತ ಕಟ್ಟಡ ಬಾಡಿಗೆಗೆ ಬೇಕಿದೆ

ದಾವಣಗೆರೆ

ದಾವಣಗೆರೆ: ವಿದ್ಯಾರ್ಥಿನಿಲಯ ಆರಂಭಕ್ಕೆ ಸುಸಜ್ಜಿತ ಕಟ್ಟಡ ಬಾಡಿಗೆಗೆ ಬೇಕಿದೆ

ದಾವಣಗೆರೆ: ದಾವಣಗೆರೆ ನಗರ ವ್ಯಾಪ್ತಿಯಲ್ಲಿ ಸರ್ಕಾರಿ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯ ನಡೆಸಲು ಕನಿಷ್ಠ 900 ಚದರ ಮೀಟರ್ ವಿಸ್ತಿರ್ಣವುಳ್ಳ ಸುಸಜ್ಜಿತವಾದ ಬಾಡಿಗೆ ಕಟ್ಟಡ ಅವಶ್ಯಕತೆ ಇರುತ್ತದೆ. ಕಟ್ಟಡದ ಮೂಲಭೂತ ಸೌಲಭ್ಯವಿರುವ ಕಟ್ಟಡದ ಮಾಲಿಕರು ಅಗತ್ಯ ದಾಖಲೆಗಳೊಂದಿಗೆ ಸೆ.26 ರೊಳಗೆ ತಾಲ್ಲೂಕು ಕಲ್ಯಾಣಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿ. ಮಲ್ಲಿಕಾರ್ಜುನಪ್ಪ ದ್ವಿಪಥ ರಸ್ತೆ, (ಹೊಸ ರಿಂಗ್ ರಸ್ತೆ) ಶ್ರೀಮತಿ ರತ್ನಮ್ಮ ತೆಲಗಿ ಸಿದ್ದೇಶಿ ರೆಸಿಡೆನ್ಸಿಯಲ್ ಲೇಔಟ್, ದೇವರಾಜ ಅರಸು ಭವನ ದಾವಣಗೆರೆ ಇವರನ್ನು ಸಂಪರ್ಕಿಸಬಹುದು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top