Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ಮದ್ಯ ಮಾರಾಟ ನಿಷೇಧ

ದಾವಣಗೆರೆ

ದಾವಣಗೆರೆ: ನಾಳೆ ಮದ್ಯ ಮಾರಾಟ ನಿಷೇಧ

ದಾವಣಗೆರೆ: ಹರಿಹರ ತಾಲ್ಲೂಕಿನ ಮಲೆಬೆನ್ನೂರು ಪಟ್ಟಣದ ಪಿಡಬ್ಲ್ಯೂಡಿ ಕಚೇರಿಯ ಮೈದಾನದಲ್ಲಿ ಹಿಂದೂ ಮಹಾಸಭಾ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಿರುವ ಗಣೇಶನ ವಿಸರ್ಜನಾ ಮೆರವಣಿಗೆ ಸೆ. 14 ರಂದು ನಡೆಯಲಿದೆ. ಈ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮವಾಗಿ ಸೆ.14 ರ ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಹರಿಹರ ತಾಲ್ಲೂಕಿನಾದ್ಯಂತ ಮದ್ಯ ಮಾರಾಟ ಹಾಗೂ ಸರಬರಾಜ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಶಿವಾನಂದ ಕಾಪಶಿ ಆದೇಶಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top