Connect with us

Dvgsuddi Kannada | online news portal | Kannada news online

ಕರ್ನಾಟಕ ಬಯಲಾಟ ಗೌರವ, ವಾರ್ಷಿಕ ಪ್ರಶಸ್ತಿ ಪ್ರಕಟ; ದಾವಣಗೆರೆಯ ಚಂದ್ರಪ್ಪ, ರಾಮಪ್ರಭು ಆಯ್ಕೆ‌

Home

ಕರ್ನಾಟಕ ಬಯಲಾಟ ಗೌರವ, ವಾರ್ಷಿಕ ಪ್ರಶಸ್ತಿ ಪ್ರಕಟ; ದಾವಣಗೆರೆಯ ಚಂದ್ರಪ್ಪ, ರಾಮಪ್ರಭು ಆಯ್ಕೆ‌

ದಾವಣಗೆರೆ: 2021 ಹಾಗೂ 2022ನೇ ವರ್ಷದ ಕರ್ನಾಟಕ ಬಯಲಾಟ ಗೌರವ ಮತ್ತು ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದೆ. ದಾವಣಗೆರೆಯ ಎಸ್. ಚಂದ್ರಪ್ಪ – ದೊಡ್ಡಾಟ(2021) ಜಿ. ರಾಮಪ್ರಭು- ಬಯಲಾಟ (2022) ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ.

ಬಾಗಲಕೋಟೆಯಲ್ಲಿರುವ ಕರ್ನಾಟಕ ಬಯಲಾಟ ಅಕಾಡೆಮಿ ಕೇಂದ್ರ ಕಚೇರಿಯು ಈ ಪ್ರಶಸ್ತಿಯನ್ನು ಪ್ರಕಟಿಸಿದೆ. ಗೌರವ ಪ್ರಶಸ್ತಿಯು 50 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಒಳಗೊಂಡಿದ್ದರೆ, ವಾರ್ಷಿಕ ಪ್ರಶಸ್ತಿಯು 25 ಸಾವಿರ ರೂ.
ನಗದು ಹಾಗೂ ಪ್ರಶಸ್ತಿ ಒಳಗೊಂಡಿದೆ.

2021ನೇ ವರ್ಷದ ಪ್ರಶಸ್ತಿ ಪಡೆದವರು ಪಟ್ಟಿ

 • ಅನುಸೂಯಾ ವಡ್ಡರ-ಶ್ರೀಕೃಷ್ಣ ಪಾರಿಜಾತ (ವಿಜಯಪುರ).
 • ನರಸಪ್ಪ ಶಿರಗುಪ್ಪಿ-ಬಯಲಾಟ (ಬೆಳಗಾವಿ)
 • ವೀರಪ್ಪ ಬಿಸರಳ್ಳಿ- ದೊಡ್ಡಾಟ (ಕೊಪ್ಪಳ)
 • ಎಸ್.ಎ.ಕೃಷ್ಣಯ್ಯ-ತೊಗಲು ಗೊಂಬೆಯಾಟ (ಉಡುಪಿ)
 • ಗೋವಿಂದಪ್ಪ ತಳವಾರ- ದೊಡ್ಡಾಟ (ಹಾವೇರಿ)
 • 2021ನೇ ವರ್ಷದ ವಾರ್ಷಿಕ ಪ್ರಶಸ್ತಿ ಪಡೆದವರ ಪಟ್ಟಿ
 • ಸುಂದ್ರವ್ವ ಮೇತ್ರಿ – ಶ್ರೀಕೃಷ್ಣ ಪಾರಿಜಾತ (ಬಾಗಲಕೋಟೆ)
 • ಫಕ್ಕಿರಪ್ಪ ಗೌರಕ್ಕನವರ – ಬಯಲಾಟ (ಹಾವೇರಿ)
 • ಚಂದ್ರಶೇಖರ್ ಮೇಲಿನಮನಿ- ಶ್ರೀಕೃಷ್ಣ ಪಾರಿಜಾತ (ವಿಜಯಪುರ)
 • ದುಂಡಪ್ಪ ಗುಡ್ಲಾ – ಬಯಲಾಟ (ಕಲಬುರಗಿ)
 • ಚಂದ್ರಶೇಖರಯ್ಯ ಗುರಯ್ಯನವರ – ದೊಡ್ಡಾಟ (ಧಾರವಾಡ)
 • ಸುಶೀಲಾ ಮಾದರ – ಸಣ್ಣಾಟ (ಬೆಳಗಾವಿ)
 • ವೆಂಕೋಬ ಮುನಿಯಪ್ಪ – ದೊಡ್ಡಾಟ (ರಾಯಚೂರು)
 • ಎಸ್. ಚಂದ್ರಪ್ಪ – ದೊಡ್ಡಾಟ (ದಾವಣಗೆರೆ)
 • ಎಂ.ಆರ್.‌ವಿಜಯ -ಸೂತ್ರದ ಗೊಂಬೆಯಾಟ (ಬೆಂಗಳೂರು)
 • ದಾನಪ್ಪ ಹಡಪದ – ದೊಡ್ಡಾಟ (ಗದಗ)

 

 • 2022ನೇ ವರ್ಷದ ಗೌರವ ಪ್ರಶಸ್ತಿ ಪಡೆದವರ ಪಟ್ಟಿ
 • ಕೆ. ಮೌನಾಚಾರಿ- ಬಯಲಾಟ (ಬಳ್ಳಾರಿ)
 • ಸುರೇಂದ್ರ ಹುಲ್ಲಂಬಿ – ಸಣ್ಣಾಟ (ಧಾರವಾಡ)
 • ಮಲ್ಲೇಶಯ್ಯ ಶತಕಂಠ- ದೊಡ್ಡಾಟ (ತುಮಕೂರು)
 • ಚಂದ್ರಮ್ಮ – ತೊಗಲು ಗೊಂಬೆಯಾಟ (ಮಂಡ್ಯ)
 • ಅಶೋಕ ಸುತಾರ – ದೊಡ್ಡಾಟ (ಗದಗ)
 • 2022ನೇ ವರ್ಷದ ವಾರ್ಷಿಕ ಪ್ರಶಸ್ತಿ ಪಡೆದವರ ಪಟ್ಟಿ
 • ಮಲ್ಲಪ್ಪ ಗಣಿ- ಸಣ್ಣಾಟ (ಬಾಗಲಕೋಟೆ)
 • ಫಕ್ಕೀರೇಶ ಬಿಸೆಟ್ಟಿ- ದೊಡ್ಡಾಟ (ಹಾವೇರಿ)
 • ನಾಗರತ್ನಮ್ಮ- ಬಯಲಾಟ (ವಿಜಯನಗರ)
 • ಕೆಂಪಣ್ಣ ಚೌಗಲಾ- ಶ್ರೀಕೃಷ್ಣ ಪಾರಿಜಾತ (ಬೆಳಗಾವಿ)
 • ರಾಮಚಂದ್ರಪ್ಪ‌ ಕಟ್ಟಿಮನಿ- ದೊಡ್ಡಾಟ (ಯಾದಗಿರಿ)
 • ಅಂಬುಜಮ್ಮ ಸುಂಕಣ್ಣ- ಬಯಲಾಟ (ಬಳ್ಳಾರಿ)
 • ಕೆ.ಪಿ. ಭೂತಯ್ಯ- ದೊಡ್ಡಾಟ ( ಚಿತ್ರದುರ್ಗ)
 • ಜಿ. ರಾಮಪ್ರಭು- ಬಯಲಾಟ (ದಾವಣಗೆರೆ)
 • ಬಿ.ರತ್ನಮ್ಮ ಸೋಗಿ- ದೊಡ್ಡಾಟ (ಶಿವಮೊಗ್ಗ)
 • ಫಕ್ಕಿರಪ್ಪ ನೆರ್ತಿ- ದೊಡ್ಡಾಟ( ಧಾರವಾಡ)

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in Home

 • Home

  ಬುಧವಾರ- ರಾಶಿ ಭವಿಷ್ಯ ಮಾರ್ಚ್-13,2024

  By

  ಈ ರಾಶಿಯವರು ಸಿಹಿ ಸಂದೇಶಗಳ ಮೇಲೆ ಸಿಹಿ ಸಂದೇಶ ಪಡೆಯಲಿದ್ದೀರಿ, ಬುಧವಾರ- ರಾಶಿ ಭವಿಷ್ಯ ಮಾರ್ಚ್-13,2024 ಸೂರ್ಯೋದಯ: 06:29, ಸೂರ್ಯಾಸ್ತ :...

 • Home

  ಗುರುವಾರ- ರಾಶಿ ಭವಿಷ್ಯ ಜನವರಿ-4,2024

  By

  ಈ ರಾಶಿಗಳ ಕಿರುತೆರೆಯ ನಟ-ನಟಿಯರಿಗೆ, ಹಿನ್ನೆಲೆ ಗಾಯಕರಿಗೆ, ಸಂಗೀತಗಾರರಿಗೆ, ನಿರ್ದೇಶಕರಿಗೆ, ನಿರ್ಮಾಪಕರಿಗೆ ಬೆಳ್ಳಿತೆರೆಯಲ್ಲಿ ಸಾಕಷ್ಟು ಅವಕಾಶಗಳು ಸಿಗಲಿವೆ. ಗುರುವಾರ- ರಾಶಿ ಭವಿಷ್ಯ...

 • Home

  ಮರದ ಬಾಗಿಣ ವಿಶೇಷತೆ..!

  By

  ಮರದ ಬಾಗಿಣದಲ್ಲಿ ಹಾಕುವ ಪದಾರ್ಥಗಳು ಮತ್ತು ದೇವತೆಗಳು. ಸೋಮಶೇಖರ ಗುರೂಜಿB.Sc ಜ್ಯೋತಿಷ್ಯರು, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.MOB.93534 88403 ೧....

 • Home

  ಬುಧವಾರ- ರಾಶಿ ಭವಿಷ್ಯ ನವೆಂಬರ್-29,2023

  By

  ಈ ರಾಶಿಯವರಿಗೆ ಬಂಧುಗಳ ಅವಹೇಳನ ಮಾತುಗಳಿಂದ ಪ್ರಗತಿಗೆ ದಾರಿದೀಪ, ಈ ರಾಶಿಯವರಿಗೆ ಒತ್ತಡದ ಮೇರೆಗೆ ಹಣ ಸ್ವೀಕಾರ, ಈ ರಾಶಿಯವರು ಚಿನ್ನಾಭರಣ...

 • Home

  ಬುಧವಾರ- ರಾಶಿ ಭವಿಷ್ಯ ನವೆಂಬರ್-22,2023

  By

  ಈ ಪಂಚ ರಾಶಿಗಳ ತುಳಸಿ ಪೂಜೆ ನಂತರ ವಿವಾಹ ಕಾರ್ಯ ನೆರವೇರುವುದು, ರಿಯಲ್ ಎಸ್ಟೇಟ್ ಉದ್ಯಮದಾರರು ಬಹು ಮುಖ್ಯವಾದ ಪ್ರಾಜೆಕ್ಟ್ ಗೆ...

Advertisement

ದಾವಣಗೆರೆ

Advertisement
To Top