Connect with us

Dvgsuddi Kannada | online news portal | Kannada news online

ದಾವಣಗೆರೆಯಲ್ಲಿ ಸೆ. 25 ರಂದು ಹಾಸ್ಯ ದರ್ಬಾರ್ ಕಾರ್ಯಕ್ರಮ; ಪ್ರವೇಶ ಉಚಿತ

ದಾವಣಗೆರೆ

ದಾವಣಗೆರೆಯಲ್ಲಿ ಸೆ. 25 ರಂದು ಹಾಸ್ಯ ದರ್ಬಾರ್ ಕಾರ್ಯಕ್ರಮ; ಪ್ರವೇಶ ಉಚಿತ

ದಾವಣಗೆರೆ: ಸಿರಿ ಕನ್ನಡ ಖಾಸಗಿ ಮನರಂಜನಾ ವಾಹಿನಿಯ  `ಹಾಸ್ಯ ದರ್ಬಾರ್’ ಕಾರ್ಯಕ್ರಮ ಸೆ. 25 ರಂದು ನಗರದ ಬಿಐಇಟಿ ಕಾಲೇಜು ಆವರಣದಲ್ಲಿ ನಡೆಯಲಿದೆ.  ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 03 ಗಂಟೆ ವರೆಗೆ ಕಾರ್ಯಕ್ರಮ ನಡೆಯಲಿದ್ದು,  ಸಾರ್ವಜನಿಕರಿಗೆ ಉಚಿತ ಪ್ರವೇಶವಿರುತ್ತದೆ.

ಕಾರ್ಯಕ್ರಮದಲ್ಲಿ ಖ್ಯಾತ ಕಲಾವಿದರಾರ ಪ್ರಾಣೇಶ್ , ಮುಖ್ಯಮಂತ್ರಿ ಚಂದ್ರು, ಎಂ.ಎಸ್. ನರಸಿಂಹಮೂರ್ತಿ, ಎಚ್. ದುಂಡುರಾಜ್, ಗುಂಡೂರಾವ್, ಸುಧಾಬರಗೂರ್, ಯಶವಂತ್ ಸರ್ ದೇಶಪಾಂಡೆ , ಮಿಮಿಕ್ರಿ ದಯಾನಂದ್  ಸೇರಿದಂತೆ ಮುಂತಾದವರು ಭಾಗವಹಿಸಲಿದ್ದಾರೆ. ಹಾಸ್ಯ ದರ್ಬಾರ್ ಕಾರ್ಯಕ್ರಮ ಪ್ರತಿ ದಿನ 07.30ಕ್ಕೆ ಸಿರಿ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top
(adsbygoogle = window.adsbygoogle || []).push({});