ದಾವಣಗೆರೆ: ಸಂತೇಬೆನ್ನೂರು ಗ್ರಾಮದ ಪ್ರಥಮ ದರ್ಜೆ ಕಾಲೇಜಿನ ಮುಂಭಾಗದಲ್ಲಿ ಅಕ್ರಮವಾಗಿ 9 ಚೀಲಗಳಲ್ಲಿ ಸಾಗಾಣಿಕೆ ಮಾಡುತ್ತಿದ್ದ 5.19 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಪಡಡಯಲಾಗಿದೆ. ಈ ಅಕ್ಕಿಯನ್ನು ಜಿಲ್ಲಾಧಿಕಾರಿ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಿ ಸರ್ಕಾರದ ಲೆಕ್ಕ ಶೀರ್ಷಿಕೆಗೆ ಹಣ ಪಾವತಿಸಲು ನಿರ್ದೇಶನ ನೀಡಿರುವುದರಿಂದ ಸೆ.23 ರಂದು ಬೆ.11 ಗಂಟೆಗೆ ಚನ್ನಗಿರಿ ಎ.ಪಿ.ಎಂ.ಸಿ ಆವರಣದಲ್ಲಿರುವ ಕೆ.ಎಫ್.ಸಿ.ಎಸ್.ಸಿ ಸಗಟು ಮಳಿಗೆ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುವುದು, ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಚನ್ನಗಿರಿ ತಹಶೀಲ್ದಾರ್ ತಿಳಿಸಿದ್ದಾರೆ.
ದಾವಣಗೆರೆ: ಜಪ್ತಿ ಮಾಡಿದ ಪಡಿತರ ಅಕ್ಕಿ ಸೆ.23 ರಂದು ಬಹಿರಂಗ ಹರಾಜು
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



