Connect with us

Dvgsuddi Kannada | online news portal | Kannada news online

ದಾವಣಗೆರೆ: ನಗರದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವಕ್ಕೆ ಶಾಮನೂರು ಶಿವಶಂರಪ್ಪ ಚಾಲನೆ

ದಾವಣಗೆರೆ

ದಾವಣಗೆರೆ: ನಗರದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವಕ್ಕೆ ಶಾಮನೂರು ಶಿವಶಂರಪ್ಪ ಚಾಲನೆ

ದಾವಣಗೆರೆ: ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವಕ್ಕೆ ಟ್ರಸ್ಟ್ ಗೌರವ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಮಲ್ಲಿಕಾರ್ಜುನ ಹಾಗೂ ಕುಟುಂಬಸ್ಥರು, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಇಂದಿನಿಂದ (ಸೆ.26) ಅ.06 ವರೆಗೆ ಅದ್ಧೂರಿಯಾಗಿ ದಸರಾ ಮಹೋತ್ಸವ ಆಚರಿಸಲು ದೇವಸ್ಥಾನ ಟ್ರಸ್ಟ್ ನಿರ್ಧರಿಸಿದೆ. ಕೋವಿಡ್ ನಂತರ ಈ ವರ್ಷ ಪಾರಂಪರಿಕವಾಗಿ ಅದ್ಧೂರಿಯಾಗಿ ಕಾರ್ಯಕ್ರಮ ಆಯೋಜಿಸಲು ನಿರ್ಧಾರ ಕೈಗೊಳ್ಳಲಾಗಿದೆ. ನವ ರಾತ್ರಿಯ ಪ್ರತಿ ದಿನ ವಿಶೇಷ ಪೂಜೆ ಕೈಂಕರ್ಯಗಳು , ಸಾಮೂಹಿಕ ವಿವಾಹ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top