Connect with us

Dvgsuddi Kannada | online news portal | Kannada news online

ದಾವಣಗೆರೆ: SSLC, PUC ಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: SSLC, PUC ಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: 2022 ರಲ್ಲಿ ನಡೆದ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 90 ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ, ವರ್ಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ “ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ” ಕ್ಕಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಸಲ್ಲಿಸಲು ಅ.21 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8050770004 ಹಾಗೂ ವೆಬ್ ಸೈಟ್: https://bewd.karnataka.gov.in ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top