Connect with us

Dvgsuddi Kannada | online news portal | Kannada news online

ದಾವಣಗೆರೆ: ಲಯನ್ಸ್ ಕ್ಲಬ್ ವತಿಯಿಂದ ಉಚಿತ ಶ್ರವಣ ದೋಷ ತಪಾಸಣೆ ಶಿಬಿರ

ದಾವಣಗೆರೆ

ದಾವಣಗೆರೆ: ಲಯನ್ಸ್ ಕ್ಲಬ್ ವತಿಯಿಂದ ಉಚಿತ ಶ್ರವಣ ದೋಷ ತಪಾಸಣೆ ಶಿಬಿರ

ದಾವಣಗೆರೆ:  ಲಯನ್ಸ್ ಕ್ಲಬ್  ಹಾಗೂ ಲಯನ್ಸ್ ಕ್ವೆಸ್ಟ್ ವಾಕ್ ಮತ್ತು ಶ್ರವಣ ಕೇಂದ್ರಗಳ ಆಶ್ರಯದಲ್ಲಿ ದಿನಾಂಕ ನಾಳೆ (ಸೆ.26)  ಬೆಳಿಗ್ಗೆ10 ರಿಂದ ಸಂಜೆ 5 ಗಂಟೆಯ ವರೆಗೆ ಹರಿಹರ ತಾಲ್ಲೂಕಿನ ನಗರಸಗೊಂಡನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಉಚಿತ ಶ್ರವಣ ದೋಷ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಹರಿಹರ ತಾಲ್ಲೂಕಿನ ನರಸಗೊಂಡನಹಳ್ಳಿ ಗ್ರಾಮದ ಸುತ್ತಮುತ್ತಲಿನ ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ಕೋರಲಾಗಿದೆ.ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಡಾ. ಸುಬ್ಬರಾಜು ಟಿ.ವಿ., ಶ್ರವಣ ದೋಷ ತಜ್ಞರು  ಮೊಬೈಲ್ : 9743780492 ಸಂಪರ್ಕಿಸಿ .

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});