Connect with us

Dvgsuddi Kannada | online news portal | Kannada news online

ಶಾಮನೂರು ಶಿವಶಂಕರಪ್ಪ ಅವರಿಗೆ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ನೀಡಿ ಸನ್ಮಾನ

ದಾವಣಗೆರೆ

ಶಾಮನೂರು ಶಿವಶಂಕರಪ್ಪ ಅವರಿಗೆ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ನೀಡಿ ಸನ್ಮಾನ

ದಾವಣಗೆರೆ: ಉಚಿತ ಕೋವಿಡ್ ಲಸಿಕೆ ನೀಡಿದ ಡಾ. ಶಾಮನೂರು ಶಿವಶಂಕರಪ್ಪ ಅವಗೆ ಸಿರಿ ಕನ್ನಡ ಮನರಂಜನಾ ವಾಹಿನಿ ವತಿಯಿಂದ “ಶ್ರೇಷ್ಠ ಕನ್ನಡಿಗ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇಂದು ಬಿಐಇಟಿ ಕಾಲೇಜಿನ ಎಸ್.ಎಸ್. ಮಲ್ಲಿಕಾರ್ಜುನ್ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ” ಹಾಸ್ಯ ದರ್ಬಾರ್ ” ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಲಾವಿದರಾದ ಗಂಗಾವತಿ ಪ್ರಾಣೇಶ್, ಮುಖ್ಯಮಂತ್ರಿ ಚಂದ್ರು, ನರಸಿಂಹಮೂರ್ತಿ, ಸುಧಾ ಬರಗೂರು, ಮಿಮಿಕ್ರಿ ದಯಾನಂದ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top
(adsbygoogle = window.adsbygoogle || []).push({});