Connect with us

Dvgsuddi Kannada | online news portal | Kannada news online

ದಾವಣಗೆರೆ: ಆರೋಗ್ಯ ಅಭಿಯಾನ ವಿವಿಧ ಹುದ್ದೆ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

cg hospital davangere 2

ದಾವಣಗೆರೆ

ದಾವಣಗೆರೆ: ಆರೋಗ್ಯ ಅಭಿಯಾನ ವಿವಿಧ ಹುದ್ದೆ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

ದಾವಣಗೆರೆ: ರಾಷ್ಟ್ರೀಯ ಆರೋಗ್ಯ ಅಭಿಯಾನದ ವಿವಿಧ ಉಪಕಾರ್ಯಕ್ರಮಗಳಡಿ ಹುದ್ದೆಗಳ ಸೆಪ್ಟಂಬರ್ 22 ರಂದು ನಡೆಸಿದ ನೇರಸಂದರ್ಶನದ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ನವಂಬರ್ 08 ರಂದು ಕಚೇರಿ ಸೂಚನಫಲಕದಲ್ಲಿ ಪ್ರಕಟಿಸಲಾಗಿದೆ. ಆ ಆಯ್ಕೆ ಪಟ್ಟಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸಮರ್ಥನೀಯ ದಾಖಲೆಗಳ ಜೊತೆಗೆ ಲಿಖಿತ ಆಕ್ಷೇಪಣೆಗಳನ್ನು ನವಂಬರ್ 17 ರೊಳಗೆ ಈ ಕಚೇರಿಯ ಎನ್ ಹೆಚ್ ಎಂ ವಿಭಾಗಕ್ಕೆ ಸಲ್ಲಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top