Connect with us

Dvgsuddi Kannada | online news portal | Kannada news online

ದಾವಣಗೆರೆ: ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಗೆ ಆಹ್ವಾನ

images 8 11

ದಾವಣಗೆರೆ

ದಾವಣಗೆರೆ: ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಗೆ ಆಹ್ವಾನ

ದಾವಣಗೆರೆ: ಓಜೋನ್ ಪದರದ ಸಂರಕ್ಷಣೆ ಕುರಿತಂತೆ ಡಿಸೆಂಬರ್ 01 ರಂದು  ನಗರದ ಆಂಜನೇಯ ಬಡಾವಣೆಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ  ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿದೆ. ಆಸಕ್ತ ಪದವಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಉಪ-ಪ್ರಾದೇಶಿಕ ಕೇಂದ್ರದ ಮೊ. 9742313992ನ್ನು ಸಂಪರ್ಕಿಸಲು ಕೋರಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top