Connect with us

Dvgsuddi Kannada | online news portal | Kannada news online

ದಾವಣಗೆರೆ: ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ದಾವಣಗೆರೆ

ದಾವಣಗೆರೆ: ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಡಿಸೆಂಬರ್ 19 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top