ದಾವಣಗೆರೆ: ನಗರದ 37ನೇ ವಾರ್ಡಿನಲ್ಲಿ ಮನೆ ಬಾಗಿಲಿಗೆ ಆಯುಷ್ಮಾನ್ ಕಾರ್ಡ್, ಆಧಾರ ಕಾರ್ಡ್ ಹಾಗೂ ಸುಖನ್ಯಾ ಸಮೃದ್ದಿ ಯೋಜನೆ ಸೇರಿದಂತೆ ಅನೇಕ ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ಕೆ 37ನೇ ವಾರ್ಡಿನ ಮಹಾನಗರ ಪಾಲಿಕೆ ಸದಸ್ಯರಾದ ಶ್ವೇತ ಶ್ರೀನಿವಾಸ್ ಹಾಗೂ ಅವರ ಪತಿ ಜೆ ಎನ್ ಶ್ರೀನಿವಾಸ್ ನೆರೆವೇರಿಸಿದರು.



