Connect with us

Dvgsuddi Kannada | online news portal | Kannada news online

ದಾವಣಗೆರೆ: ಪಂಚಮಸಾಲಿ ಸಮಾಜದ 2 ಎ ಮೀಸಲಾತಿ ಪಾದಯಾತ್ರೆ ಪೂರ್ವಭಾವಿ ಸಭೆ

ದಾವಣಗೆರೆ

ದಾವಣಗೆರೆ: ಪಂಚಮಸಾಲಿ ಸಮಾಜದ 2 ಎ ಮೀಸಲಾತಿ ಪಾದಯಾತ್ರೆ ಪೂರ್ವಭಾವಿ ಸಭೆ

ದಾವಣಗೆರೆ:  ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ  2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ  ಕೂಡಲ ಸಂಗಮ ಜಗದ್ಗುರು ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರು ಕೈಗೊಂಡಿರುವ ಪಾದಯಾತ್ರೆ ಜನವರಿ 29 ರಂದು ದಾವಣಗೆರೆ ಜಿಲ್ಲೆಗೆ ಆಗಮಿಸಲಿದ್ದು,  ಈ ಹಿನ್ನೆಲೆ ನಗರದ ಚೇತನ ಹೋಟೆಲ್ ಲ್ಲಿ ಸಮಾಜ ಮುಖಂಡರು ಪೂರ್ವಭಾವಿ ಸಭೆ ನಡೆಸಿದರು. ಸಮಾಜದ ಮುಖಂಡರಾದ ಮೇಯರ್ ಅಜಯ್ ಕುಮಾರ್ , ಹೆಚ್.  ಎಸ್.  ನಾಗರಾಜ್ ,  ಪಂಚಮಸಾಲಿ ಸಮಾಜ ಜಿಲ್ಲಾ ಯುವ ಘಟಕ ಅಧ್ಯಕ್ಷ ಶ್ರೀಧರ್ ಪಾಟೀಲ್ ಹಾಗೂ ಪ್ರಭು, ಗಂಗಾಧರ ಸೇರಿದಂತೆ ಸಮಾಜದ ಹಿರಿಯರೊಂದಿಗೆ ಚರ್ಚೆ ನಡೆಸಲಾಯಿತು. ದೊಡ್ಧಬಾತಿ ಗ್ರಾಮಕ್ಕೆ ಶ್ರೀಗಳನ್ನ ಅದ್ಧೂರಿ ಸ್ವಾಗತ ಮಾಡಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ಮಾಡಲಾಯಿತು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top