Connect with us

Dvgsuddi Kannada | online news portal | Kannada news online

ದಾವಣಗೆರೆ: ಇಂದು ಬೆಳಿಗ್ಗೆ 10ರಿಂದ 5 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ಇಂದು ಬೆಳಿಗ್ಗೆ 10ರಿಂದ 5 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ: ಉಪವಿಭಾಗ-2 ರ ವ್ಯಾಪ್ತಿಯ 66/11ಕೆವಿ ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ವಿವಿ ಕೇಂದ್ರದಿಂದ ಹೊರುಡುವಎಫ್15-ಕಮರ್ಷಿಯಲ್, ಎಫ್06-ಶಿವಾಲಿ, ಎಫ್19-ಎಸ್.ಟಿ.ಪಿ, ಎಫ್08-ವಿಜಯನಗರ ಹಾಗೂ ಎಫ್16-ಎಸ್‍ಜೆಎಮ್ ಮಾರ್ಗಗಳ ವ್ಯಾಪ್ತಿಯಲ್ಲಿ ಜು.17 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 5 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್15-ಕಮರ್ಷಿಯಲ್ ಫೀಡರ್ ವ್ಯಾಪ್ತಿಯ ಹಗೆದಿಬ್ಬ ಸರ್ಕಲ್, ಗಾಂಧಿನಗರ ಅಂಬೇಡ್ಕರ್ ಸರ್ಕಲ್, ಮಹಾರಾಜ ಪೇಟೆ, ಬಸವರಾಜ ಪೇಟೆ, ಚೌಕಿಪೇಟೆ, ವಿಜಯಲಕ್ಷ್ಮೀ ರಸ್ತೆ, ದೊಡ್ಡಪೇಟೆ, ಕಾಳಿಕಾದೇವಿ ರಸ್ತೆ, ಎಸ್‍ಕೆಪಿ ರಸ್ತೆ, ಹಳೇಪೇಟೆ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್06-ಶಿವಾಲಿ ಫೀಡರ್ ವ್ಯಾಪ್ತಿಯ ಭಾಷನಗರ 1 ರಿಂದ 17ನೇ ಕ್ರಾಸ್, ರಿಂಗ್ ರಸ್ತೆ, ಶಿವನಗರ ಸ್ವಲ್ಪ ಭಾಗ, ಮಿಲ್ಲತ್ ಕಾಲೋನಿ, ಬೀಡಿ ಲೇಔಟ್, ರಜಾವುಲ್ಲಾ ಮುಸ್ತಾಫ ನಗರ, ರಜಾಕ್ ಸರ್ಕಲ್, ಭಾಷನಗರ ಮುಖ್ಯರಸ್ತೆ, ಸುತ್ತಮುತ್ತ ಬೀಡಿ ಲೇಔಟ್, ಶಿವನಗರ, ರಜಾವುಲ್ಲಾ ಮುಸ್ತಾಫ್ ನಗರ, ಇಎಸ್‍ಐ ಆಸ್ಪತ್ರೆ ಹಿಂಭಾಗ ಹಾಗೂ ಮುಂಭಾಗ, ಭಾಷನಗರ ಮುಖ್ಯ ರಸ್ತೆ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್19-ಎಸ್.ಟಿ.ಪಿ ಫೀಡರ್ ವ್ಯಾಪ್ತಿಯ ಎಸ್.ಟಿ.ಪಿ. ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು. ಹಾಗೂ ಎಫ್08-ವಿಜಯನಗರ ಫೀಡರ್ ವ್ಯಾಪ್ತಿಯ ದೇವರಾಜ್ ಅರಸ್ ಬಡಾವಣೆ ‘ಬಿ’ ಬ್ಲಾಕ್ ಮತ್ತು ‘ಸಿ’ ಬ್ಲಾಕ್, ಎಸ್‍ಪಿ ಆಫೀಸ್, ಆರ್.ಟಿ.ಓ ಆಫೀಸ್, ವಿಜಯನಗರ ಬಡಾವಣೆ, ರಾಜೀವ ಗಾಂಧಿ ಬಡಾವಣೆ, ಎಸ್.ಪಿ.ಎಸ್ ನಗರ 2ನೇ ಹಂತ, ಎಸ್‍ಎಮ್‍ಕೆ ನಗರ, ವಾಲ್ಮೀಕಿ ಸರ್ಕಲ್ ಸುತ್ತಮುತ್ತ,ಶಿವಾಲಿ ಚಿತ್ರ ಮಂದಿರದ ಅಕ್ಕ ಪಕ್ಕ ಹಾಗೂ ಟೀಚರ್ಸ್ ಕಾಲೋನಿ ಇತರೆ ಪ್ರದೇಶಗಳು.

ಎಫ್16-ಎಸ್‍ಜೆಎಮ್ ಫೀಡರ್ ವ್ಯಾಪ್ತಿಯ ಕೊಂಡಜ್ಜಿ ರಸ್ತೆ, ಎಸ್‍ಜೆಎಮ್ ನಗರ, ಸೇವಾದಳ ಕಾಲೋನಿ, ಹೊಸಕ್ಯಾಂಪ್, ಎಸ್‍ಎಮ್‍ಕೆ ನಗರ 2ನೇ ಹಂತ, ವೀರಾಂಜನೇಯ ಪೆಟ್ರೋಲ್ ಬಂಕ್ ಹತ್ತಿರ, ಬಿ.ಜೆ.ಎಮ್ ಸ್ಕೂಲ್, ಆರ್‍ಟಿಓ ಆಫೀಸ್, ಬೂದಿಹಾಳ್ ರಸ್ತೆ, ಬಾಬು ಜಗಜೀವನ್‍ರಾಮ್ ನಗರ, ಗೌರಸಂದ್ರ ಮಾರಮ್ಮ ದೇವಸ್ಥಾನದ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top