Connect with us

Dvgsuddi Kannada | online news portal | Kannada news online

ದಾವಣಗೆರೆ: ಸೆ.17 ರಂದು ತಾವರೆಕೆರೆ ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ದಾವಣಗೆರೆ

ದಾವಣಗೆರೆ: ಸೆ.17 ರಂದು ತಾವರೆಕೆರೆ ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ದಾವಣಗೆರೆ: ಸೆ.17 ರಂದು ಜಿಲ್ಲೆಯ ಚನ್ನಗಿರಿ ತಾಲ್ಲೂಕು ಉಬ್ರಾಣಿ ಹೋಬಳಿ ತಾವರೆಕೆರೆ ಗ್ರಾಮದಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಂದಾಯ ಇಲಾಖೆಯ ವಿವಿಧ ಸೇವೆಗಳು ಹಾಗೂ ಯೋಜನೆಗಳಾದ ಪೌತಿ ಖಾತೆ ಬದಲಾವಣೆ, ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ಸೌಲಭ್ಯ, ಅತಿವೃಷ್ಟಿ/ ಬರ ಪರಿಹಾರ, ಪಡಿತರ ಚೀಟಿ, ಪಹಣಿ ಲೋಪದೋಷ ತಿದ್ದುಪಡಿ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಮತ್ತು ಈಗಾಗಲೇ ಸಾರ್ವಜನಿಕರಿಂದ ಸ್ವೀಕರಿಸಲಾಗಿರುವ ಅರ್ಜಿಗಳನ್ನು ಗ್ರಾಮ ವಾಸ್ತವ್ಯದಲ್ಲಿ ಇತ್ಯರ್ಥಪಡಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top