ದಾವಣಗೆರೆ: ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏ.08 ರಂದು ಬೆಳಿಗ್ಗೆ 10 ಗಂಟೆಗೆ ಜನಸ್ಪಂದನ ಸಭೆ ಏರ್ಪಡಿಸಲಾಗಿದ್ದು, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಹಾಜರಾಗಿ ಜನಸ್ಪಂದನ ಸಭೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.