Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲಾಡಳಿತದಿಂದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ದಾವಣಗೆರೆ

ದಾವಣಗೆರೆ: ಜಿಲ್ಲಾಡಳಿತದಿಂದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ದಾವಣಗೆರೆ:  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಜಯಮ್ಮ ಗೋಪಿನಾಯ್ಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎ.ಚನ್ನಪ್ಪ, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಡಿಯುಡಿಸಿ ನಜ್ಮಾ, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ರವಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯ್‍ಕುಮಾರ್, ಸಮಾಜದ ಅಧ್ಯಕ್ಷರಾದ ಕೊಟ್ರೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top