Connect with us

Dvgsuddi Kannada | online news portal | Kannada news online

2021-22 ಸಾಲಿನಲ್ಲಿ 28 ಲಕ್ಷ ರೈತರಿಗೆ ಸಾಲ ನೀಡುವ ಗುರಿ: ಸಹಕಾರ ಸಚಿವ ಎಸ್.ಟಿ. ಸೋಮಶೇಖರ್

ಪ್ರಮುಖ ಸುದ್ದಿ

2021-22 ಸಾಲಿನಲ್ಲಿ 28 ಲಕ್ಷ ರೈತರಿಗೆ ಸಾಲ ನೀಡುವ ಗುರಿ: ಸಹಕಾರ ಸಚಿವ ಎಸ್.ಟಿ. ಸೋಮಶೇಖರ್

ಬೆಂಗಳೂರು2021-22 ರ ಸಾಲಿನಲ್ಲಿ 28 ಲಕ್ಷ ರೈತರಿಗೆ 20 ಸಾವಿರ ಕೋಟಿ ಅಲ್ಪಾವಧಿ ಮತ್ತು ಮಧ್ಯಮಾವಧಿ ಬೆಳೆ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್‌ ಹೇಳಿದರು.

ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಸಾಲ ವಿತರಣಾ ಕಾರ್ಯಕ್ರದಲ್ಲಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಹೆಚ್ಚಿನ ಅನುದಾನಕ್ಕಾಗಿ ನಬಾರ್ಡ್‌ಗೆ ಮನವಿ ಸಲ್ಲಿಸಲಾಗಿದೆ. ರೈತರಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದ. ಈ ಸಾಲಿನಲ್ಲಿ 24.50 ಲಕ್ಷ ರೈತರಿಗೆ 15,300 ಕೋಟಿ ಸಾಲ ವಿತರಣೆ ಗುರಿ ಹಾಕಿಕೊಳ್ಳಲಾಗಿತ್ತು. ಈವರೆಗೆ 22,02,931 ಲಕ್ಷ ರೈತರಿಗೆ 13,739.28 ಕೋಟಿ ಸಾಲ ವಿತರಿಸಲಾಗಿದೆ. ಮಾರ್ಚ್‌ 31 ರೊಳಗೆ ನೂರಕ್ಕೆ ನೂರು ಗುರಿ ತಲುಪುತ್ತೇವೆ ಎಂದು  ವಿಶ್ವಾಸ ವ್ಯಕ್ತಪಡಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top