Connect with us

Dvgsuddi Kannada | online news portal | Kannada news online

ದಾವಣಗೆರೆ: ಹೊಂಡ ವೃತ್ತದ ಕಲ್ಯಾಣಿಯಲ್ಲಿ ಈಜಲು ಹೋದ ಯುವಕ ಸಾವು

ದಾವಣಗೆರೆ

ದಾವಣಗೆರೆ: ಹೊಂಡ ವೃತ್ತದ ಕಲ್ಯಾಣಿಯಲ್ಲಿ ಈಜಲು ಹೋದ ಯುವಕ ಸಾವು

ದಾವಣಗೆರೆ: ನಗರದ ಹೊಂಡ ವೃತ್ತದ ಕಲ್ಯಾಣಿಯಲ್ಲಿ ಈಜಲು ಹೋದ ಯುವಕ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಂಕರ (17) ಸಾವನ್ನಪ್ಪಿದ ಯುವಕನಾಗಿದ್ದು, ದಾವಣಗೆರೆ ಎಪಿಎಂಸಿಯಲ್ಲಿ‌ಹಮಾಲಿ ಅಂಜಿನಪ್ಪ ಎಂಬುವರ ಪುತ್ರನಾಗಿದ್ದಾನೆ. ಬಸವನಗರ ಪೊಲೀಸ್ ಠಾಣೆಯಲ್ಲಿ‌ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top