ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ದಾವಣಗೆರೆ ನಗರದ ವಿನೋಬನಗರದಲ್ಲಿನ ತೋಟಗಾರಿಕೆ ಇಲಾಖೆ ಆವರಣದಲ್ಲಿ ಮೈಸೂರ್ ಕಿಸಾನ್ ಮಾಲ್ ಸ್ಥಾಪಿಸಲು ಅರ್ಹ ರೈತ ಉತ್ಪಾದಕರ ಸಂಸ್ಥೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
- ವಿನೋಬನಗರ ತೋಟಗಾರಿಕೆ ಇಲಾಖೆಯಲ್ಲಿ ಮೈಸೂರ್ ಕಿಸಾನ್ ಮಾಲ್
- ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಮಾಲ್ ಸ್ಥಾಪನೆ
- ಕರ್ನಾಟಕ ಪಬ್ಲಿಕ್ ಪ್ರೊಕ್ಯುರ್‍ಮೆಂಟ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ
ಆಸಕ್ತರು ಕರ್ನಾಟಕ ಪಬ್ಲಿಕ್ ಪ್ರೊಕ್ಯುರ್‍ಮೆಂಟ್ ಪೋರ್ಟಲ್ ಮೂಲಕ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ರೈತರು ನವಂಬರ್ ttps//kppp.karnataka.gov.in/#/portal/portal-home ವೆಬ್ ಸೈಟ್ ನಲಗಲಿ ಫೆಬ್ರವರಿ 17 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ:9663067019 ನ್ನು ಸಂಪರ್ಕಿಸಲು ತೋಟಗಾರಿಕೆ ನಿರ್ದೇಶಕರಾದ ರಾಘವೇಂದ್ರ ಪ್ರಸಾದ್ ತಿಳಿಸಿದ್ದಾರೆ.