Connect with us

Dvgsuddi Kannada | online news portal | Kannada news online

ದಾವಣಗೆರೆ: ಸರ್ಕಾರಿ ಡಿಪ್ಲೋಮಾ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಸರ್ಕಾರಿ ಡಿಪ್ಲೋಮಾ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಆನ್‍ಲೈನ್ ಪ್ರಕ್ರಿಯೆಯು ಮೇ.19 ರಿಂದ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು www.dtek.karnataka.gov.in/dtetech.karnataka.gov.in/kartechnical ಗಳಲ್ಲಿ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಅಥವಾ ಸಂಸ್ಥೆಯಲ್ಲಿ ಅರ್ಜಿಯನ್ನು ಪಡೆದು ತಮ್ಮ ಮೂಲ ದಾಖಲೆಗಳೊಂದಿಗೆ ಅರ್ಜಿಯನ್ನು ಮೇ.26 ಸಂಜೆ 5 ಗಂಟೆಯೊಳಗೆ ಸರ್ಕಾರಿ ಪಾಲಿಟೆಕ್ನಿಕ್ ಹರಿಹರ ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿವಕುಮಾರಸ್ವಾಮಿ ಎನ್.ಎಂ 8277092033 ಹಾಗೂ ವಿಜಯಕುಮಾರ 9945595528 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಾಚಾರ್ಯರು ಸರ್ಕಾರಿ ಪಾಲಿಟೆಕ್ನಿಕ್ ಹರಿಹರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top