Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕರ ಕುಂದು ಕೊರತೆ ಸಭೆ

IMG 20230602 131934

ದಾವಣಗೆರೆ

ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕರ ಕುಂದು ಕೊರತೆ ಸಭೆ

ದಾವಣಗೆರೆ; ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ ಅವರು ಜುಲೈ 14 ರಂದು ಸಂಜೆ 8.30ಕ್ಕೆ ದಾವಣಗೆರೆಗೆ ಆಗಮಿಸಿ ವಾಸ್ತವ್ಯ ಹೂಡುವರು. ಜುಲೈ 15 ಮತ್ತು 16 ರಂದು ಸಾರ್ವಜನಿಕ ಭೇಟಿ ಮತ್ತು ಕುಂದು ಕೊರತೆಗಳ ವಿಚಾರಣೆ ಹಾಗೂ ಮತಕ್ಷೇತ್ರ ವ್ಯಾಪ್ತಿಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top