Connect with us

Dvgsuddi Kannada | online news portal | Kannada news online

ದಾವಣಗೆರೆ: ಅ.27 ರಂದು ಜಿಲ್ಲಾ ಉಸ್ತುವಾರಿ ಸಚಿವರ ಆಗಮನ

ದಾವಣಗೆರೆ

ದಾವಣಗೆರೆ: ಅ.27 ರಂದು ಜಿಲ್ಲಾ ಉಸ್ತುವಾರಿ ಸಚಿವರ ಆಗಮನ

ದಾವಣಗೆರೆ: ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ  ಭೈರತಿ ಬಸವರಾಜ ಅವರು ಅ.27 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಸಂಜೆ 3 ಗಂಟೆಗೆ ವಿಜಯಪುರ ಜಿಲ್ಲೆಯ ಸಿಂಧಗಿಯಿಂದ ಹೊರಟು ರಾತ್ರಿ 8 ಗಂಟೆಗೆ ದಾವಣಗೆರೆಗೆ ಆಗಮಿಸಿ ವಾಸ್ತವ್ಯ ಮಾಡುವರು. ಆ.27 ರ ಬೆಳಗ್ಗೆ 10 ಗಂಟೆಗೆ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಮಧ್ಯಾಹ್ನ 12.30ಕ್ಕೆ ದಾವಣಗೆರೆಯಿಂದ ಹೊರಟು ಸಂಜೆ 4.30ಕ್ಕೆ ಬೆಂಗಳೂರು ತಲುಪುವರು ಎಂದು ಸಚಿವರ ಅಪ್ತ ಕಾರ್ಯದರ್ಶಿ ಸಿ.ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top