Connect with us

Dvgsuddi Kannada | online news portal | Kannada news online

ದಾವಣಗೆರೆ: ರೈತರ ಬೆಳೆ ಪರಿಹಾರ ಬಾರದ ರೈತರ ಸಹಾಯಕ್ಕೆ ಸಹಾಯವಾಣಿ ಶುರು

images 2024 04 27T174409.986

ದಾವಣಗೆರೆ

ದಾವಣಗೆರೆ: ರೈತರ ಬೆಳೆ ಪರಿಹಾರ ಬಾರದ ರೈತರ ಸಹಾಯಕ್ಕೆ ಸಹಾಯವಾಣಿ ಶುರು

ದಾವಣಗೆರೆ: 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಬೆಳೆ ಹಾನಿ ಸಂಭವಿಸಿರುತ್ತದೆ. ರೈತರಿಗೆ ಬೆಳೆ ಪರಿಹಾರ ಬಿಡುಗಡೆ ಮಾಡಿದ್ದು ರೈತರಿಗೆ ಪರಿಹಾರ ಬಾರದಿದ್ದಲ್ಲಿ ಮಾಹಿತಿ ನೀಡಲು ದಾವಣಗೆರೆ ಉಪವಿಭಾಗದ ಮಟ್ಟದಲ್ಲಿ ಸಹಾಯವಾಣಿ ಪ್ರಾರಂಭವಾಗಿದ್ದು, ದಾವಣಗೆರೆ ಹರಿಹರ, ಜಗಳೂರು ತಾಲ್ಲೂಕುಗಳ ರೈತರು ಬೆಳೆ ಪರಿಹಾರಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ:08192-272955 ಗೆ ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಕರೆಮಾಡಬಹುದು ಎಂದು ಉಪವಿಭಾಗಾಧಿಕಾರಿ ದುರ್ಗಾಶ್ರೀ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top