ದಾವಣಗೆರೆ: ಡಿಜಿಟಲ್ ಇ-ಸ್ಟಾಂಪ್ ವ್ಯವಸ್ಥೆಯನ್ನು ಜಾರಿಗೊಳಿಸುವ ಸಂಬಂಧ ಜಿಲ್ಲೆಯ ಉಪ ನೋಂದಣಿ ಕಚೇರಿಗಳ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು ವಕೀಲರು, ಕರ್ನಾಟಕ ಒನ್, ದಾವಣಗೆರೆಒನ್, ಗ್ರಾಮ್ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಹಾಗೂ ಎಸ್ಹೆಚ್ಸಿಐಎಲ್ ಮೂಲಕ ವಿತರಿಸುತ್ತಿರುವ ಇ-ಸ್ಟಾಂಪ್ ಮಾರಾಟ ವ್ಯವಸ್ಥೆಯನ್ನು ನಿರ್ವಹಿಸುತ್ತಿರುವ ಸಹಕಾರಿ ಸೌಹರ್ದಗಳ ಸಿಬ್ಬಂದಿಯವರಿಗೆ ತರಬೇತಿಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.
ಎಲ್ಲೆಲ್ಲಿ ತರಬೇತಿ..?
- ಜ.8ರಂದು ಹರಿಹರ ಉಪನೋಂದಣಾಧಿಕಾರಿಗಳ ಕಚೇರಿ ಆವರಣ
- ಜ.9 ರಂದು ದಾವಣಗೆರೆ ಹಿರಿಯ ಉಪನೋಂದಣಾಧಿಕಾರಿಗಳ ಕಚೇರಿ ಆವರಣ
- ಜ. 12 ರಂದು ಚನ್ನಗಿರಿ
ಉಪ ನೋಂದಣಾಧಿಕಾರಿಗಳ ಕಚೇರಿ ಆವರಣ - ಜ.13ರಂದು ಹೊನ್ನಾಳಿ ಉಪ ನೋಂದಣಾಧಿಕಾರಿಗಳ
ಕಚೇರಿ ಆವರಣ - ಜ.14 ರಂದು ಜಗಳೂರು ಉಪ
ನೋಂದಣಾಧಿಕಾರಿಗಳ ಕಚೇರಿ ಆವರಣ
ದಾವಣಗೆರೆ: ಅಡಿಕೆ ಬೆಲೆಯಲ್ಲಿ ಮತ್ತೆ ಚೇತರಿಕೆ; ಇಂದಿನ ಬೆಲೆ ಎಷ್ಟು.?



