Connect with us

Dvgsuddi Kannada | online news portal | Kannada news online

ಇಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ದಾವಣಗೆರೆಗೆ ಆಗಮನ

ದಾವಣಗೆರೆ

ಇಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ದಾವಣಗೆರೆಗೆ ಆಗಮನ

ದಾವಣಗೆರೆ: ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಇಂದು (ಅ.28) ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.  ಬೆಳಿಗ್ಗೆ 10 ಗಂಟೆಗೆ ದಾವಣಗೆರೆಗೆ ಆಗಮಿಸುವರು, ಬಳಿಕ ನಗರದ ಸಿದ್ಧಗಂಗಾ ಶಾಲೆಗೆ ಭೇಟಿ ನೀಡುವರು. ನಂತರ  ಸರ್ಕಾರಿ ಶಾಲೆಗಳಿಗೆ ಭೇಟಿ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.  ಸಂಜೆ 7 ಗಂಟೆಗೆ ದಾವಣಗೆರೆಯಿಂದ ಹೊರಟು, ತಿಪಟೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top