Connect with us

Dvgsuddi Kannada | online news portal | Kannada news online

ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ

ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ಜುಲೈ ಮಾಹೆಯಲ್ಲಿ ಪ್ರಾರಂಭ ಮಾಡಲಿರುವ 6 ತಿಂಗಳ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗಾಗಿ ಸಹಕಾರ ಸಂಘ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತರಬೇತಿ ಹೊಂದದೇ ಇರುವ ಸಿಬ್ಬಂದಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರಾಜ್ಯದ ಬೆಂಗಳೂರು, ಮೈಸೂರು, ಮಡಿಕೇರಿ, ಮೂಡಬಿದ್ರೆ, ಶಿವಮೊಗ್ಗ, ಧಾರವಾಡ, ಬೆಳಗಾಗಿ ಹಾಗೂ ಕಲಬುರಗಿ ಸ್ಥಳಗಳಲ್ಲಿ ತರಬೇತಿ ಸಂಸ್ಥೆಗಳನ್ನು ನಡೆಸಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆ ಆಸಕ್ತರು ಜೂನ್ 21 ರೊಳಗಾಗಿ ಅರ್ಜಿ ಸಲ್ಲಿಸಲು ಜಿಲ್ಲಾ ಸಹಕಾರ ಒಕ್ಕೂಟ ನಿಗಮದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top