Connect with us

Dvgsuddi Kannada | online news portal | Kannada news online

ಚನ್ನಗಿರಿ: ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ಚನ್ನಗಿರಿ: ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಚನ್ನಗಿರಿಯ ಸರ್ಕಾರಿ ಕೈಗಾರಿಕಾ ಸಂಸ್ಥೆ (ಐಟಿಐ) ನಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಐಟಿಐ ಪ್ರವೇಶಕ್ಕಾಗಿ ಆನ್‍ಲೈನ್‍ನಲ್ಲಿ ಭರ್ತಿಯಾಗದೇ ಖಾಲಿ ಉಳಿದಿರುವ ಎನ್‍ಸಿವಿಟಿ ಯಿಂದ ಸಂಯೋಜನೆ ಪಡೆದ ಎಲೆಕ್ಟ್ರೀಷಿಯನ್, ಫಿಟ್ಟರ್ ಮತ್ತು ಎಂ.ಆರ್ & ಎ.ಸಿ ವೃತ್ತಿಗಳ ಸ್ಥಾನಗಳಿಗೆ ಆಫ್‍ಲೈನ್ ನಲ್ಲಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಚನ್ನಗಿರಿಯ ಸರ್ಕಾರಿ ಐ.ಟಿ.ಐ ಸಂಸ್ಥೆಯಲ್ಲಿ ಅರ್ಜಿಗಳನ್ನು ಪಡೆದು, ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಭರ್ತಿ ಮಾಡಿ ಸೆ. 29 ರೊಳಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳಿಗೆ ಸೆ.30 ರಂದು ಬೆಳಿಗ್ಗೆ 10.30ಕ್ಕೆ ಪ್ರವೇಶವನ್ನು ಮಾಡಿಕೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರರು, ಸರ್ಕಾರಿ ಐಟಿಐ ಸಂಸ್ಥೆ, ಚನ್ನಗಿರಿ ದೂ.ಸಂ : 8217608288 ಮತ್ತು 9844960638 ಇವರನ್ನು ಸಂಪರ್ಕಿಸಬಹುದೆಂದು ಸರ್ಕಾರಿ ಕೈಗಾರಿಕಾ ಸಂಸ್ಥೆಯ ಪ್ರಾಚಾರ್ಯ ನಾಗರಾಜ್ ಹೆಚ್.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top