Connect with us

Dvgsuddi Kannada | online news portal | Kannada news online

ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಪ್ರವೇಶಕ್ಕೆ ಅರ್ಜಿ ಆಹ್ವಾನ

eductiona

ದಾವಣಗೆರೆ

ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಮೈಸೂರಿನ ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರದಲ್ಲಿ ಎರಡು ವರ್ಷದ ಅವಧಿಯ ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

2022-23 ನೇ ಸಾಲಿನ ಎಂ.ಟೆಕ್ ಇನ್ ಟೂಲ್ ಇಂಜಿನೀಯರಿಗ್ ಕೋರ್ಸಗಾಗಿ PGCET ಬರೆದಿರುವ/ಬರೆಯದಿರುವ ಬಿ.ಇ-ಮೆಕ್ಯಾನಿಕ್/ಇಂಡಸ್ಟ್ರೀಯಲ್ ಪ್ರೋಡಕ್ಷನ್/ ಆಟೋಮೊಬೈಲ್/ಆಟೋಮೇಷನ್ ಮತ್ತು ರೋಬೋಟಿಕ್ಸ್ ಇಂಜಿನಿಯರಿಂಗ್‍ನಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.

ಜಿಟಿಟಿಸಿಯಲ್ಲಿ ಪ್ರಾಯೋಗಿಕ ತರಬೇತಿ ಪಡೆಯುವುದಲ್ಲದೆ ತಂತ್ರಜ್ಞಾನದ ಪರಿಣಿತಿ ಮತ್ತು ಅನುಭವ ಪಡೆಯಬಹುದು ಹಾಗೆ ಕೈಕಾರಿಕ ಘಟಕವಿರುವುದರಿಂದ ವಿದ್ಯಾರ್ಥಿಗಳಿಗೆ ಸಿಎನ್‍ಸಿ ಯಂತ್ರದ ತರಬೇತಿ ಪಡೆದು ಸ್ವದ್ಯೋಗಿಗಳಾಗಬಹುದು ಮತ್ತು ಹೆಸರಾಂತ ಕೈಗಾರಿಕೆಗಳಲ್ಲಿ ಉದ್ಯೋಗವಕಾಶಗಳು ಲಭ್ಯವಾಗುತ್ತವೆ. ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಗುವುದು ಹಾಗೂ ಉದ್ಯೋಗ ಖಾತರಿಯನ್ನು ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ 8762140256/9243989954ಗೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದೆಂದು ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top