Connect with us

Dvgsuddi Kannada | online news portal | Kannada news online

ದಾವಣಗೆರೆ; ಡಿಪ್ಲೋಮಾ ಟೂಲ್ ಅಂಡ್ ಡೈ ಮೇಕಿಂಗ್ ಕೋರ್ಸ್ ಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ; ಡಿಪ್ಲೋಮಾ ಟೂಲ್ ಅಂಡ್ ಡೈ ಮೇಕಿಂಗ್ ಕೋರ್ಸ್ ಗೆ ಅರ್ಜಿ ಆಹ್ವಾನ

ದಾವಣಗೆರೆ: ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಎ.ಇ.ಸಿ.ಟಿ.ಇ ಯಿಂದ ಅನುಮೋದನೆಗೊಂಡ 2023-24 ನೇ ಸಾಲಿನ ಡಿಪ್ಲೋಮಾ ಟೂಲ್ ಅಂಡ್ ಡೈ ಮೇಕಿಂಗ್ ಕೋರ್ಸ್ ಗೆ ಎಸ್.ಎಸ್.ಎಲ್.ಸಿ ತೇರ್ಗಡೆಯಾದ ವಿಧ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಮತ್ತು ಆಸಕ್ತ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, 22 ಸಿ ಮತ್ತು ಡಿ. ಕೆ.ಐ.ಎ.ಡಿ.ಬಿ, ಕೈಗಾರಿಕಾ ಪ್ರದೇಶ ಹರ್ಲಾಪುರ, ಹರಿಹರ-577601 ಮೊ. ನಂ: 9845941245/ 8711913947 ಗೆ ಸಂಪರ್ಕಿಸಲು ಡಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top