Connect with us

Dvgsuddi Kannada | online news portal | Kannada news online

ದಾವಣಗೆರೆ: ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

2021 ನೇ ಸಾಲಿನ ಏಕಲವ್ಯ ಪ್ರಶಸ್ತಿಗಳಿಗಾಗಿ ಅರ್ಹ ಕ್ರೀಡಾಪಟುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಆಗಸ್ಟ್ 03 ರ ಒಳಗಾಗಿ ಕಛೇರಿಗೆ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top