Connect with us

Dvgsuddi Kannada | online news portal | Kannada news online

ದಾವಣಗೆರೆ; ವಿಧಾನಸಭಾ ಚುನಾವಣೆ ಅಕ್ರಮ ಬಗ್ಗೆ ದೂರು ಸಲ್ಲಿಸಲು ಕಂಟ್ರೋಲ್ ರೂಮ್ ನ ಈ ನಂಬರ್ ಗೆ ಕಾಲ್ ಮಾಡಿ

ದಾವಣಗೆರೆ

ದಾವಣಗೆರೆ; ವಿಧಾನಸಭಾ ಚುನಾವಣೆ ಅಕ್ರಮ ಬಗ್ಗೆ ದೂರು ಸಲ್ಲಿಸಲು ಕಂಟ್ರೋಲ್ ರೂಮ್ ನ ಈ ನಂಬರ್ ಗೆ ಕಾಲ್ ಮಾಡಿ

ದಾವಣಗೆರೆ; ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ- 2023 ರ ವೇಳಾಪಟ್ಟಿ ಪ್ರಕಟವಾಗಿದ್ದು, 106-ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ಹಾಗೂ 107- ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಚುನಾವಣಾ ದೂರುಗಳನ್ನು ಸಲ್ಲಿಸಲು ಕಂಟ್ರೋಲ್ ರೂಂ ಗಳನ್ನು ಸ್ಥಾಪಿಸಲಾಗಿದೆ.

106-ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಕಂಟ್ರೋಲ್ ರೂಂ ದೂ.ಸಂ-08192-213368 ಹಾಗೂ
107- ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಕಂಟ್ರೋಲ್ ರೂಂ ದೂ.ಸಂ- 08192-213369 ಗೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ ಎಂದು ಮಹಾನಗರ
ಪಾಲಿಕೆ ಆಯುಕ್ತರು ಹಾಗೂ 107-ದಾವ ಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದbಚುನಾವಣಾಧಿಕಾರಿ ರೇಣುಕಾ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top