ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಜೂನ್ 8 ರಂದು ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ 45 ದಿನಗಳ ತರಬೇತಿಯನ್ನು ಆಯೋಜಿಸಲಾಗಿದೆ. ಆಸಕ್ತರು ಜೂನ್ 7 ರೊಳಗಾಗಿ ಬೆಳಗ್ಗೆ 10 ರಿಂದ 5 ಗಂಟೆಯವರೆಗೆ ಮೈಸೂರಿನಲ್ಲಿರುವ ಕೇಂದ್ರ ಕಚೇರಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿ ತರಬೇತಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821-2515944 / 9964760090 ಸಂಪರ್ಕಿಸಲು ಕೋರಲಾಗಿದೆ.
ದಾವಣಗೆರೆ: ಜೂ.8ರಿಂದ ಬ್ಯಾಂಕ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನ ತರಬೇತಿ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



