Connect with us

Dvgsuddi Kannada | online news portal | Kannada news online

ದಾವಣಗೆರೆ: ಸಾಲದ ಹೊರೆಯಿಂದ ಮನನೊಂದು ರೈತ ಆತ್ಮಹತ್ಯೆ

ದಾವಣಗೆರೆ

ದಾವಣಗೆರೆ: ಸಾಲದ ಹೊರೆಯಿಂದ ಮನನೊಂದು ರೈತ ಆತ್ಮಹತ್ಯೆ

ದಾವಣಗೆರೆ: ಸಾಲ ಹೊರೆಯಿಂದ ಮನನೊಂದು ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಮಾದನಬಾವಿ ಗ್ರಾಮದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಎಂ.ಆರ್. ಶಿವರಾಜ (35) ಆತ್ಮಹತ್ಯೆ ಮಾಡಿಕೊಂಡ ರೈತ. 1.20 ಎಕರೆ ಜಮೀನು ಇದ್ದು, ವ್ಯವಸಾಯಕ್ಕಾಗಿ ಸ್ವಸಹಾಯ ಸಂಘ ಹಾಗೂ ಬ್ಯಾಂಕ್‌ಗಳಲ್ಲಿ ಒಟ್ಟು 6 ಲಕ್ಷ ಸಾಲ ಮಾಡಿದ್ದರು. ಕಳೆದ ವರ್ಷ ತೀವ್ರ ಬರಗಾಲದಿಂದ ಬೆಳೆ ಕೈ ಕೊಟ್ಟಿದ್ದರಿಂದ ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top