Connect with us

Dvgsuddi Kannada | online news portal | Kannada news online

ದಾವಣಗೆರೆ: ಸಾಲಭಾದೆಯಿಂದ ರೈತ ಆತ್ಮಹತ್ಯೆ

ಜಗಳೂರು

ದಾವಣಗೆರೆ: ಸಾಲಭಾದೆಯಿಂದ ರೈತ ಆತ್ಮಹತ್ಯೆ

ದಾವಣಗೆರೆ: ಸಾಲಭಾದೆಯಿಂದ ‌ಜಿಲ್ಲೆಯ ಜಗಳೂರು‌ ತಾಲ್ಲೂಕಿನ ಕೆಚ್ಚೇನಹಳ್ಳಿ ಗ್ರಾಮದಲ್ಲಿ ರೈತರೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮಂಜಪ್ಪ (45) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಆರು ವರ್ಷದ ಹಿಂದೆ 3 ಎಕರೆ ಜಮೀನಿನನಲ್ಲಿ ದಾಳಿಂಬೆ ಬೆಳೆಯಲು ಬ್ಯಾಂಕ್ ಹಾಗೂ ಖಾಸಗಿಯಾಗಿ 7 ಲಕ್ಷ ಸಾಲ ಮಾಡಿಕೊಂಡಿದ್ದರು. ಬೆಳೆ ಕೈ ಹಿಡಿಯದ ಹಿನ್ನೆಲೆ ಸಾಲ ಭಾದೆ ತಾಳಲಾರದೇ ಹೊಲದಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಅವರ ಪುತ್ರ ಜಗಳೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಜಗಳೂರು

To Top