Connect with us

Dvgsuddi Kannada | online news portal | Kannada news online

ದಾವಣಗೆರೆ: ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಜಿಲ್ಲೆಯ ಎಲ್ಲಾ ತಾಲ್ಲೂಕ್ ರೈತರಿಂದ ಅರ್ಜಿ ಆಹ್ವಾನ

images 29

ದಾವಣಗೆರೆ

ದಾವಣಗೆರೆ: ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಜಿಲ್ಲೆಯ ಎಲ್ಲಾ ತಾಲ್ಲೂಕ್ ರೈತರಿಂದ ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ವತಿಯಿಂದ ಕೇಂದ್ರ ಪುರಸ್ಕøತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಗೆ ದಾವಣಗೆರೆ ಜಿಲ್ಲೆಯ ರೈತರುಗಳಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಅರ್ಜಿಗಳನ್ನು ಸಂಬಂಧಪಟ್ಟ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ), ಕಚೇರಿ, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೈತ ಸಂಪರ್ಕ ಕಛೇರಿಗಳಿಗೆ ಅ.31 ರೊಳಗಾಗಿ ಕಚೇರಿಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹೋಬಳಿಯ ಸಂಪರ್ಕ ಕೇಂದ್ರಗಳ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ದಾವಣಗೆರೆ, ಚನ್ನಗಿರಿ, ಹೊನ್ನಾಳಿ, ಹರಿಹರ ಮತ್ತು ಜಗಳೂರು ಇವರನ್ನು ಸಂಪರ್ಕಿಸಲು ರಾಘವೇಂದ್ರ ಪ್ರಸಾದ್ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top