ದಾವಣಗೆರೆ; ಭದ್ರಾ ನಾಲೆ ನೀರಿಗಾಗಿ ಬೆಳ್ಳಗ್ಗೆಯಿಂದಲೇ ಬಂದ್ ಬಿಸಿ ; ಪೊಲೀಸ್ ಬಿಗಿ ಬಂದೋಬಸ್ತ್

ದಾವಣಗೆರೆ: ನೀರಾವರಿ ಇಲಾಖೆ ಅಧಿಕಾರಿಗಳು ಕೊಟ್ಟ ಮಾತಿನಂತೆ ಭದ್ರಾ ಡ್ಯಾಂನಿಂದ ನಾಲೆಗೆ ನೂರು ದಿನಗಳ ‌ನಿರಂತರ ನೀರು ಹರಿಸುವಂತೆ ಆಗ್ರಹಿಸಿ ಭಾರತೀಯ ರೈತ ಒಕ್ಕೂಟ ಕರೆ ನೀಡಿದ್ದ ದಾವಣಗೆರೆ ಬಂದ್ ಬೆಳಗ್ಗೆಯಿಂದಲೇ ಶುರುವಾಗಿದ್ದು, ಜಯದೇವ ವೃತ್ತದಲ್ಲಿ ಜಮಾಯಿಸಿದ ರೈತರ ಬಂದ್ ಗೆ ಸಾಥ್ ನೀಡುವಂತೆ ಮನವಿ ಮಾಡಿದರು. ಬೆಳಿಗ್ಗೆ 7.30ಕ್ಕೆ ನಗರದ ಜಯದೇವ ವೃತ್ತದಲ್ಲಿ ಸೇರಿದ ರೈತ ಮುಖಂಡ ಪ್ರತಿಭಟಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಪಿಬಿ ರಸ್ತೆ, ಹದಡಿ ರಸ್ತೆ, ಎಪಿಎಂಸಿ, ಹಳೇ ದಾವಣಗೆರೆಯಲ್ಲಿ … Continue reading ದಾವಣಗೆರೆ; ಭದ್ರಾ ನಾಲೆ ನೀರಿಗಾಗಿ ಬೆಳ್ಳಗ್ಗೆಯಿಂದಲೇ ಬಂದ್ ಬಿಸಿ ; ಪೊಲೀಸ್ ಬಿಗಿ ಬಂದೋಬಸ್ತ್