ದಾವಣಗೆರೆ; ನಿನ್ನೆ (ಮೇ 10) ಸುರಿದ ಭಾರೀ ಮಳೆ ಗುಡುಗು, ಸಿಡಿಲಿಗೆ ತೆಂಗಿನ ಮರ ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ನಡೆದಿದೆ. ನಿನ್ನೆ ಸಂಜೆ ಹರಿಹರ ತಾಲೂಕಿನಲ್ಲಿ ಬಿರು ಗಾಳಿ, ಗುಡುಗು, ಸಿಡಿಲು ಸಹಿತ ಒಂದು ತಾಸು ಮಳೆಯಾಗಿದ್ದು, ಈ ವೇಳೆ ಭಾರೀ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದಿದೆ. ಅರ್ಧ ಗಂಟೆ ತೆಂಗಿನ ಮರ ಧಗಧಗ ಉರಿದಿದೆ. ಸದ್ಯ ಯಾವುದೇ ಹಾನಿ ಆಗಿಲ್ಲ.
ದಾವಣಗೆರೆ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



