ದಾವಣಗೆರೆ: ರೈತನ ತಾಳೆ ಬೆಳೆಗೆ ಅಗ್ನಿ ಅವಘಡ ಸಂಭವಿಸಿದ್ದು, ತಾನು ಬೆಳೆದಿದ್ದ ತಾಳೆ ಬೆಳೆಯನ್ನು ರಕ್ಷಣೆ ಮಾಡಲು ಹೋದ ರೈತ ಸಜೀವ ದಹನವಾಗಿರುವ ಘಟನ ಜಿಲ್ಲೆ ನ್ಯಾಮತಿ ತಾಲೂಕಿನ ಕುರುವ ಗ್ರಾಮದಲ್ಲಿ ನಡೆದಿದೆ.
ದಾವಣಗೆರೆ: ಉದ್ಯೋಗ ಖಾತ್ರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆ ಬೆಳೆಯಲು ರೈತರಿಂದ ಅರ್ಜಿ ಆಹ್ವಾನ
ಕುರುವ ಗ್ರಾಮದ ಈಶ್ವರಪ್ಪ (75) ಮೃತ ರೈತ. ಜಮೀನಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ತಾಳೆ ಮರ ಬೆಳೆಯಲಾಗಿತ್ತು. ಆದರೆ, ಏಕಾಏಕಿ ತಾಳಿ ಮರಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಗಾಬರಿಗೊಂಡ ರೈತ ರೈತ ಈಶ್ವರಪ್ಪ ತಾಳೆ ಉಳಿಸಲುಕೊಳ್ಳಲು ಮುಂದಾಗಿದ್ದಾನೆ. ಆದರೆ, ಬೆಂಕಿ, ತಾಳೆ ಜೊತೆ ರೈತ ಈಶ್ವರಪ್ಪ ಸಹ ಬಲಿ ಪಡೆದಿದೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಕಲ ಸಿದ್ಧತೆ; ಜನವರಿ 3ರಂದು ಕರಡು ಮತದಾರರ ಪಟ್ಟಿ ಪ್ರಕಟ



